ರಾಜ್ಯಉಡುಪಿ: ಹಿಟ್ ಅಂಡ್ ರನ್ ಪ್ರಕರಣ; ಆರೋಪಿ ಬಂಧನ
ಬೆಳಪುವಿನ ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಬಂಧಿತ ಆರೋಪಿ. ಅವರು ಚಲಾಯಿಸುತ್ತಿದ್ದ ಕಾರು ಮೊಹಮ್ಮದ್ ಹುಸೇನ್ ಎಂಬವರ ಬೈಕ್ಗೆ ಡಿಕ್ಕಿ ಹೊಡೆದಿತ್ತು. ಆದರೆ ಅವರು ಕಾರು ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದರು.