ಕ್ರಿಕೆಟ್6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ ಲಿಯೋ ಕಾರ್ಟರ್!ವಿಡಿಯೋ
ದ್ವೀಪ ರಾಷ್ಟ್ರ ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಸೂಪರ್ ಸ್ಮಾಷ್ ಟಿ-20 ಟೂರ್ನಿಯಲ್ಲಿ ಲಿಯೋ ಕಾರ್ಟರ್ ಅವರು 6 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸುವ ಮೂಲಕ ವಿಶಿಷ್ಠ ದಾಖಲೆಯನ್ನು ಮಾಡಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ವಿಶ್ವದ ಏಳನೇ ಬ್ಯಾಟ್ಸ್ಮನ್ ಎಂಬ ಹಿರಿಮೆಗೆ ಲಿಯೋ ಪಾತ್ರರಾದರು.