Hitler

HYDRAA ಹೆಸರಿಡಲು ಹಿಟ್ಲರ್ ಸ್ಫೂರ್ತಿ: CM ರೇವಂತ್ ರೆಡ್ಡಿ ಹೇಳಿಕೆ ವಿವಾದಕ್ಕೆ ಗುರಿ!
ಹೈದರಾಬಾದ್‌ನಲ್ಲಿ ಕೆರೆಗಳು, ಜಲಮೂಲಗಳು ಮತ್ತಿತರ ಸರ್ಕಾರಿ ಕಟ್ಟಡಗಳ ಮೇಲಿನ ಅತಿಕ್ರಮಣ ತೆರವಿಗಾಗಿ ಹೈಡ್ರಾ ಪಡೆ ಸ್ಥಾಪಿಸಲಾಗಿದೆ.

ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!
ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.

ಅಪರೂಪದ ಕೀಟಕ್ಕೆ 'ಮೊಗ್ಯಾಂಬೋ' ಎಂದು ಹೆಸರಿಟ್ಟ ಗದಗದ ಸಂಶೋಧಕರು!
ಮೊಗ್ಯಾಂಬೋ, ರಾಮು ಕಾಕಾ ಎಂದ ತಕ್ಷಣ ನಮಗೆ ನೆನಪಾಗುವುದು ಅಮರೇಶ್ ಪುರಿ ಮತ್ತು ಎ.ಕೆ. ಹಂಗಲ್. ಈ ಇಬ್ಬರು ಖ್ಯಾತ ಕಲಾವಿದರು ತೆರೆಮೇಲೆ ಕಾಣಿಸಿಕೊಂಡ ಈ ಪಾತ್ರಗಳು ಇಂದಿಗೂ ಸಿನಿ ರಸಿಕರ ಮನಸಲ್ಲಿ ಅಚ್ಚಳಿಯದೇ ಉಳಿದಿವೆ. ಆದರೆ, ಇದೀಗ ಈ ಹೆಸರುಗಳು ಅಪರೂಪದ ಕೀಟಗಳಿಗೆ ಇಡಲಾಗುತ್ತಿದೆ.

ದೆಹಲಿ ಸಿಎಂ ಕೇಜ್ರಿವಾಲ್'ರನ್ನು ಹಿಟ್ಲರ್'ಗೆ ಹೋಲಿಸಿದ ಬಿಜೆಪಿ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿರುವ ಬಿಜೆಪಿ, ಈ ಪೋಸ್ಟರ್ ಅನ್ನು ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಹಾಕಿಕೊಂಡಿದೆ.

ಮೋದಿ ಹಿಟ್ಲರ್‌ನನ್ನೂ ಮೀರಿಸಿದ್ದಾರೆ, ಸರ್ವಾಧಿಕಾರಿ ಮಾರ್ಗ ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ: ಕಾಂಗ್ರೆಸ್ ನಾಯಕ
ಪ್ರಧಾನಿ ನರೇಂದ್ರ ಮೋದಿ ಅವರು ಅಡಾಲ್ಫ್ ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ. ಅವರು ಜರ್ಮನ್ ಸರ್ವಾಧಿಕಾರಿಯ ಮಾರ್ಗವನ್ನು ಅನುಸರಿಸಿದರೆ “ಹಿಟ್ಲರ್‌ನಂತೆ ಸಾಯುತ್ತಾರೆ” ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ...

ಕತ್ತಲ ಕೂಪದ ಸರ್ವಾಧಿಕಾರಿ 'ಹಿಟ್ಲರ್' ಕನ್ನಡ ಸಿನಿಮಾ ಟೀಸರ್ ಬಿಡುಗಡೆ: ಹೊಸ ಅಂಡರ್ ವರ್ಲ್ಡ್ ಸಿನಿಮಾ
ಕಿನ್ನಾಳ್ ರಾಜ್ ನಿರ್ದೇಶನದ, ಗಾನಶಿವ ಮೂವಿಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಹೊಸಬರ ಅಂಡರ್ ವರ್ಲ್ಡ್ ಸಿನಿಮಾ ಹಿಟ್ಲರ್ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾ ಮೂಲಕ ಲೋಹಿತ್ ನಾಯಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಜರ್ಮನಿ: ಹಿಟ್ಲರನ ನಾಜಿ ಕಮಾಂಡರ್ ಪಿಎ ಆಗಿದ್ದ 96 ವರ್ಷದ ಮಹಿಳೆ ವಿಚಾರಣೆ: ಆರೋಪ ದಾಖಲಾದಾಗ ಆಕೆಗೆ 21
ಆಕೆ ಕಾರ್ಯ ನಿರ್ವಹಿಸುತ್ತಿದ್ದ ಕೈದಿ ಶಿಬಿರದಲ್ಲಿ 1943-45ರ ಅವಧಿಯಲ್ಲಿ 11,000 ಮಂದಿಯನ್ನು ಕೊಲ್ಲಲಾಗಿತ್ತು. ಈ ಮಾರಣಹೋಮ ಆರೋಪಿಗಳ ಪಟ್ಟಿಯಲ್ಲಿ ಪಿಎ ಮಹಿಳೆಯ ಹೆಸರೂ ಇದೆ.

ಹಿಟ್ಲರ್ ಚಿತ್ರದ ಡೈಲಾಗ್ ಟ್ರೈಲರ್
ಲೋಹಿತ್ ಅಭಿನಯದ ಹಿಟ್ಲರ್ ಚಿತ್ರದ ಡೈಲಾಗ್ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಿನ್ನಲ್ ರಾಜ್ ನಿರ್ದೇಶಿಸಿದ್ದಾರೆ.

ಹಿಟ್ಲರ್ ಚಿತ್ರದ ಟೀಸರ್
ಲೋಹಿತ್ ಅಭಿನಯದ ಹಿಟ್ಲರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಿನ್ನಲ್ ರಾಜ್ ನಿರ್ದೇಶಿಸಿದ್ದಾರೆ.

