ರಾಜಕೀಯಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ಗೆ ಹೋಲಿಸಿದ ಸಿದ್ದರಾಮಯ್ಯ ಕ್ಷಮೆ ಕೇಳಬೇಕು: ಕರ್ನಾಟಕ ಬಿಜೆಪಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ಗೆ ಹೋಲಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಖಂಡಿಸಿರುವ ಆಡಳಿತಾರೂಢ ಬಿಜೆಪಿ, ಮಾಜಿ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.