ರಾಜಕೀಯಬೆಳಗಾವಿ: ಪಂಚಮಸಾಲಿಗರ ಪ್ರತಿಭಟನೆಗೆ ನಿರ್ಬಂಧ, ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ-2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಮಠದ ಬಸವಜಯ ಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ