ರಾಜಕೀಯಅಸ್ಸಾಂನಲ್ಲಿ ಹಿಟ್ಲರ್ ಆಡಳಿತಕ್ಕೆ ಕೊನೆ: ಹಿಮಂತ್ ರನ್ನು ಯಾವ ನದಿಯಲ್ಲಿ ಸ್ವಚ್ಛ ಮಾಡಿದಿರಿ; ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?
ನನ್ನ ಅಳಿಯನ ಟೀ ಎಸ್ಟೇಟ್ ನಲ್ಲಿ ಅಸ್ಸಾಂ ಮೂಲದ ಅನೇಕರು ಕೆಲಸ ಮಾಡುತ್ತಿದ್ದಾರೆ. ನಾನು ಅವರ ಜೊತೆ ಮಾತನಾಡಿದೆ. ಅವರ ಸಮಸ್ಯೆ ಕೇಳಿದೆ. ಸಾಮಾನ್ಯ ಕಾರ್ಮಿಕರು ತಮ್ಮ ಕಣ್ಣೀರ ಕಥೆ ಹೇಳಿಕೊಂಡು ಸಮಸ್ಯೆಗಳನ್ನು ಹಂಚಿಕೊಂಡರು.