ದೇಶನನ್ನ ನಿಷ್ಠೆ ಕಾಂಗ್ರೆಸ್ ಸಿದ್ಧಾಂತಕ್ಕೆ, ಯಾವುದೇ ವ್ಯಕ್ತಿ, ಕುಟುಂಬಕ್ಕೆ ಅಲ್ಲ: ಗಾಂಧಿ ಕುಟುಂಬದ ವಿರುದ್ಧ ಸಂಜಯ್ ಜಾ ವಾಗ್ದಾಳಿ
ನನ್ನ ನಿಷ್ಠೆ ಕಾಂಗ್ರೆಸ್ ಸಿದ್ಧಾಂತಕ್ಕೆ, ಯಾವುದೇ ವ್ಯಕ್ತಿ ಅಥವಾ ಕುಟುಂಬಕ್ಕೆ ಅಲ್ಲ ಎಂದು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕಾಂಗ್ರೆಸ್ ನಿಂದ ಉಚ್ಟಾಟನೆಗೊಂಡಿರುವ ಸಂಜಯ್ ಜಾ ಅವರು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.