HIV

'ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯವಲ್ಲ': 7,000 ವಿದ್ಯಾರ್ಥಿಗಳಿಗೆ ಸೋಂಕು; ವದಂತಿಗಳನ್ನು ತಳ್ಳಿಹಾಕಿದ KSAPS!
ಆಧುನಿಕ ಜೀವನಶೈಲಿಯ ಬದಲಾವಣೆಗಳು ಮತ್ತು ಡಿಜಿಟಲ್ ವೇದಿಕೆಗಳಿಂದಾಗಿ, ಹೆಚ್ಚಿನ ಅಪಾಯದಲ್ಲಿರುವ ವ್ಯಕ್ತಿಗಳನ್ನು ಪತ್ತೆಹಚ್ಚುವುದು ಆರೋಗ್ಯ ಅಧಿಕಾರಿಗಳಿಗೆ ಹೆಚ್ಚು ಕಷ್ಟಕರವಾಗಿದೆ ಎಂದು ಯೋಜನಾ ನಿರ್ದೇಶಕರು ತಿಳಿಸಿದರು.

ಕರ್ನಾಟಕದಲ್ಲಿ ಸಲಿಂಗಿಗಳಲ್ಲಿ HIV ಪ್ರಕರಣ ಸಂಖ್ಯೆ 166 ರಿಂದ 412ಕ್ಕೆ ಏರಿಕೆ: ಆತಂಕಕಾರಿ ಸಂಗತಿ ಬಹಿರಂಗ!
ಅಂಕಿಅಂಶಗಳ ಪ್ರಕಾರ, 2024-25ರಲ್ಲಿ ಈ ಸಂಖ್ಯೆ 362ಕ್ಕೆ ಏರಿಕೆಯಾಗಿದ್ದು, 2025-26ರಲ್ಲಿ 412ಕ್ಕೆ ತಲುಪಿದೆ. ಕಳೆದ ಮೂರು ವರ್ಷಗಳಿಂದ ಈ ಸಮುದಾಯದಲ್ಲಿ ಎಚ್‌ಐವಿ ಸೋಂಕು ಪತ್ತೆಯಾಗುತ್ತಿರುವ ಪ್ರಕರಣಗಳಲ್ಲಿ ನಿರಂತರ ಏರಿಕೆ ಕಂಡುಬಂದಿದೆ.

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!
ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

ಮಧ್ಯಪ್ರದೇಶ: ರಕ್ತದಾನ ಪಡೆದ 6 ಮಕ್ಕಳಲ್ಲಿ HIV ಸೋಂಕು: ಮೂವರು ಅಧಿಕಾರಿಗಳು ಅಮಾನತು
ಜೀವರಕ್ಷಣೆಗಾಗಿ ನಿರಂತರ ರಕ್ತ ಮರುಪೂರಣ ಚಿಕಿತ್ಸೆ ಪಡೆಯುತ್ತಿದ್ದ ತಲೆಸ್ಸೇಮಿಯಾ ಮಕ್ಕಳಿಗೆ ವಿವಿಧ ಬ್ಲಡ್‍ಬ್ಯಾಂಕ್‍ಗಳಿಂದ ತಂದ ಒಟ್ಟು 189 ಯುನಿಟ್ ರಕ್ತ ನೀಡಲಾಗಿತ್ತು.

ಕುಟುಂಬಕ್ಕೆ ಕಳಂಕ: HIV ಸೋಂಕಿತ ಸಹೋದರನ ಕತ್ತು ಹಿಸುಕಿ ಕೊಂದ ಸಹೋದರಿ..!
ಜುಲೈ 23 ರಂದು, ಮಲ್ಲಿಕಾರ್ಜುನ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತನ್ನ ಗ್ರಾಮಕ್ಕೆ ಹೋಗುತ್ತಿದ್ದಾಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಅಪಘಾತಕ್ಕೀಡಾಗಿದ್ದರು.

HIV ಸೋಂಕಿತರನ್ನು ಬಳಸಿ ಮುನಿರತ್ನ ಹನಿಟ್ರ್ಯಾಪ್: ಸಂತ್ರಸ್ತರ ಲಿಸ್ಟ್ ನಲ್ಲಿ ಪೊಲೀಸ್ ಅಧಿಕಾರಿ! ಮಹಿಳೆಯರನ್ನು ಪತ್ತೆ ಹಚ್ಚುವುದೇ ದೊಡ್ಡ ಸವಾಲು!
ಆ ಮಹಿಳೆಯರು ಹಾಗೂ ಹನಿ ಟ್ರ್ಯಾಪ್‌ಗೆ ಒಳಗಾಗಿರುವ ಸಂತ್ರಸ್ತರನ್ನೂ ಪತ್ತೆ ಹಚ್ಚಬೇಕಾಗಿರುವುದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್-ಕುಷ್ಠ ರೋಗವಿದ್ದಂತೆ: ಡಿಎಂಕೆ ಎ.ರಾಜಾ
ಡಿಎಂಕೆ ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.

ವಿಚ್ಛೇಧನ ಪಡೆಯಲು ಗರ್ಭಿಣಿ ಪತ್ನಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ ಆಂಧ್ರಪ್ರದೇಶದ ವ್ಯಕ್ತಿ
ಆಂಧ್ರಪ್ರದೇಶದಲ್ಲಿ ಒಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣವನ್ನು ಹುಡುಕಲು ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದು ನೀಡಿದ್ದಾನೆ.

ಕೊರೋನಾ ಎಫೆಕ್ಟ್: ಮೈಸೂರಿನಲ್ಲಿ ಹೆಚ್ಐವಿ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ
ಮೈಸೂರು ನಗರದಲ್ಲಿ ಕಳೆದ ಸಾಲಿಗೆ ಹೋಲಿಕೆ ಮಾಡಿದರೆ, ಪ್ರಸಕ್ತ ಸಾಲಿನಲ್ಲಿ ಹೆಚ್ಐವಿ ಪೀಡಿತರ ಸಂಖ್ಯೆ ಇಳಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

