HIV infected blood

ವಿಚ್ಛೇಧನ ಪಡೆಯಲು ಗರ್ಭಿಣಿ ಪತ್ನಿಗೆ ಹೆಚ್ಐವಿ ಸೋಂಕಿತ ರಕ್ತವನ್ನು ಚುಚ್ಚಿದ ಆಂಧ್ರಪ್ರದೇಶದ ವ್ಯಕ್ತಿ
ಆಂಧ್ರಪ್ರದೇಶದಲ್ಲಿ ಒಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣವನ್ನು ಹುಡುಕಲು ಹೆಚ್ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದು ನೀಡಿದ್ದಾನೆ.

ಗರ್ಭಿಣಿಯ ಮಹಿಳೆಗೆ ಸೋಂಕಿತ ರಕ್ತ ವರ್ಗಾವಣೆ: ಆತ್ಮಹತ್ಯೆಗೆ ಯತ್ನಿಸಿದ್ದ ರಕ್ತದಾನಿ ಆಸ್ಪತ್ರೆಯಲ್ಲಿ ಸಾವು
ಗರ್ಭಿಣಿ ಮಹಿಳೆಗೆ ಎಚ್ಐವಿ ಸೋಂಕಿತ ರಕ್ತ ದಾನಮಾಡಿ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಮುಂಜಾನೆ (ಭಾನುವಾರ) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

