ದೇಶಜಮ್ಮು-ಕಾಶ್ಮೀರ: ಕಿಸ್ತ್ ವಾರ್ ನಲ್ಲಿ ಹಿಜ್ಬುಲ್ ಸಂಘಟನೆಯ ಉಗ್ರನ ಸೆರೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರನ್ನು ಉಗ್ರ ಚಟುವಟಿಕೆಗಳಿಗೆ ತಳ್ಳುತ್ತಿದ್ದ ಹಿಜ್ಬುಲ್ ಮುಜಹಿದ್ದೀನ್ ಸಂಘಟನೆ ಉಗ್ರನೊಬ್ಬನ್ನು ಕಿಸ್ತ್ ವಾರ್ ಜಿಲ್ಲೆಯಲ್ಲಿ ಇಂದು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.