ದೇಶಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರ ಬಂಧನ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಬಂಧಿಸಿದ್ದು, ಅವರಿಂದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.