ಎನ್ ಕೌಂಟರ್ ನಲ್ಲಿ ಹತ್ಯೆಗೀಡಾದ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ಕಮಾ೦ಡರ್ ಬುರ್ಹಾನ್ ಮುಜಾಫರ್ ವಾನಿಯ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ.