ಪಕ್ಷದ ಹೈಕಮಾಂಡ್ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ. ಪಾಟೀಲ್ ಹೇಳಿದ್ದಾರೆ.