H.kusuma

ಬೆಂಗಳೂರು: ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸ ಮೇಲೆ ED ದಾಳಿ
ರಾಜ್ಯ

ಬೆಂಗಳೂರು: ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸ ಮೇಲೆ ED ದಾಳಿ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಬೆಳಗ್ಗೆಯಿಂದಲೇ ಇಡಿ ಶೋಧ ಆರಂಭಿಸಿದೆ.

ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ
ರಾಜ್ಯ

ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. 

ನಿಮ್ಮ ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳೋಲ್ಲ: ಎಚ್. ಕುಸುಮಾ
ರಾಜಕೀಯ

ನಿಮ್ಮ ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳೋಲ್ಲ: ಎಚ್. ಕುಸುಮಾ

ನಾನು ನಿಮ್ಮ ಸೇವೆ ಮಾಡಲು ಬಯಸಿದ್ದು,ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ತಿಳಿಸಿದ್ದಾರೆ. 

'ಕೈ' ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಎತ್ತಂಗಡಿ
ರಾಜ್ಯ

'ಕೈ' ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಎತ್ತಂಗಡಿ

ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಡಿಕೆ ರವಿಯನ್ನು ಕಾನೂನುಬದ್ಧವಾಗಿ ವಿವಾಹವಾಗಿದ್ದೇನೆ, ಅದನ್ನು ಯಾರು ಬದಲಿಸಲಾರರು: ಮಹಿಳೆ ಸ್ವತಂತ್ರವಾಗಿ ಗುರುತಿಸಿಕೊಳ್ಳಬಾರದೇಕೆ? 
ರಾಜಕೀಯ

ಡಿಕೆ ರವಿಯನ್ನು ಕಾನೂನುಬದ್ಧವಾಗಿ ವಿವಾಹವಾಗಿದ್ದೇನೆ, ಅದನ್ನು ಯಾರು ಬದಲಿಸಲಾರರು: ಮಹಿಳೆ ಸ್ವತಂತ್ರವಾಗಿ ಗುರುತಿಸಿಕೊಳ್ಳಬಾರದೇಕೆ? 

ಕಳೆದ ವಾರವಷ್ಟೇ ಕಾಂಗ್ರೆಸ್ ಪಕ್ಷ ಸೇರಿದ ದಿವಂಗತ ಐಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸಮಾ ಸದ್ಯ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.