HM Ramalinga Reddy

15 ವರ್ಷ ಮೀರಿದ ವಾಹನಗಳು ಗುಜುರಿಗೆ, ಸರ್ಕಾರ ಅನುಮೋದನೆ!
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿದೆ.

ಮೃತ 'KSRTC ಸಿಬ್ಬಂದಿ' ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ವಿತರಣೆ
ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ನೀಡಲಾಯಿತು.

ಶಕ್ತಿ ಯೋಜನೆ ನಡೆಸುವುದು ಸ್ವಲ್ಪ ಕಷ್ಟವಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ನಡೆಸುವುದು ಕಷ್ಟವಾಗುತ್ತಿದೆ. ಆದರೆ, ಯೋಜನೆಯನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ ಮುಂದುವರೆಸುತ್ತೇವೆ.

ಗೌರಿ ಹಂತಕರ ಸುಳಿವು, ಆದರೆ ಈಗ ಮಾಹಿತಿ ನೀಡುವುದಿಲ್ಲ: ಗೃಹ ಸಚಿವ ರಾಮಲಿಂಗಾ ರೆಡ್ಡಿ
ಪತ್ರಕರ್ತೆ ಗೌರಿ ಲಂಕೇಶ್ ಅವರ ಹಂತಕರ ಸುಳಿವು ನಮಗೆ ಸಿಕ್ಕಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮಂಗಳೂರು ಚಲೋ ತಡೆಯುವುದು ಬೇಡ, ಶಾಂತಿಗೆ ಧಕ್ಕೆಯಾದ್ರೆ ಕ್ರಮ ಕೈಗೊಳ್ಳಿ-ಗೃಹ ಸಚಿವರಿಗೆ ಸಿಎಂ ಸೂಚನೆ
ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಪ್ರತಿಭಟನಾ ರ‍್ಯಾಲಿಯನ್ನು ತಡೆಯುವುದು ಬೇಡ ಎಂದು ಸಿಎಂ ಸಿದ್ದರಾಮಯ್ಯ ಗೃಹ ಸಚಿವರಿಗೆ ಹೇಳಿದ್ದಾರೆಂದು ಸುದ್ದಿ ವಾಹಿನಿಗಳು ವರದಿ ಮಾಡಿವೆ.

