HMPV

ಗುಜರಾತ್: 9 ತಿಂಗಳ ಹಸುಗೂಸಿಗೆ HMPV ಪಾಸಿಟಿವ್ ದೃಢ!
ಜನವರಿ 6 ರಂದು ಕೆಮ್ಮು, ಶೀತ ಮತ್ತು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಂಡು ಮಗುವಿಗೆ ಸೋಂಕು ತಗುಲಿದೆ

HMP ವೈರಸ್: ಭಯ ಬೇಡ, ಜಾಗ್ರತೆ ಇರಲಿ (ಕುಶಲವೇ ಕ್ಷೇಮವೇ)
ಈ ವೈರಸ್ ಸೋಂಕಿನ ರೋಗಲಕ್ಷಣಗಳಲ್ಲಿ ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕೂಡ ಸೇರಿವೆ. ತೀವ್ರವಾದ ಸಂದರ್ಭಗಳಲ್ಲಿ, ಇದು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾಕ್ಕೆ ಕಾರಣವಾಗಬಹುದು.

HMPV ಎಂದರೇನು? ಲಕ್ಷಣಗಳೇನು, ಮುಂಜಾಗ್ರತೆ ಏನು?
ಇತ್ತೀಚಿನ ದಿನಗಳಲ್ಲಿ ಗೋಚರವಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV), ಭಾರತದಲ್ಲಿ ಕೆಲವೇ ಕೆಲವು ಪ್ರಕರಣಗಳು ವರದಿಯಾಗಿದ್ದರೂ ಆತಂಕವನ್ನು ಉಂಟುಮಾಡುತ್ತಿದೆ. ಆತಂಕ ಹೆಚ್ಚಾದಂತೆ, ಈ ವೈರಸ್‌ನ ವಾಸ್ತವತೆಯನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ.

HMPV: ಮಹಾರಾಷ್ಟ್ರದ ನಾಗ್ಪುರದಲ್ಲಿ 2 ಕೇಸು ಪತ್ತೆ; ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ
ದೇಶದಲ್ಲಿ ಈಗಾಗಲೇ HMPV ಯ 5 ಪ್ರಕರಣಗಳನ್ನು ಪತ್ತೆಹಚ್ಚಿದೆ. ಬೆಂಗಳೂರು, ಗುಜರಾತ್, ತಮಿಳು ನಾಡುಗಳಲ್ಲಿ ವರದಿಯಾಗಿವೆ.

HMPV: ಕಣ್ಗಾವಲು ಹೆಚ್ಚಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಇಲ್ಲಿಯವರೆಗೆ ಸಂಗ್ರಹಿಸಲಾದ ಮಾಹಿತಿಯು ದೇಶದಲ್ಲಿ ಎಲ್ಲಿಯೂ ILI/SARI ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆಯನ್ನು ಕಂಡಿಲ್ಲ ಎಂದು ಹೇಳಲಾಗಿದೆ.

ಕರ್ನಾಟಕ, ಗುಜರಾತ್ ನಂತರ ತಮಿಳುನಾಡಿನಲ್ಲೂ HMPV ಪತ್ತೆ; ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಪಾಸಿಟಿವ್
ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಎಚ್ಎಂಪಿವಿ ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

HMPV ಕೋವಿಡ್‌ನಂತೆ ಹರಡಲ್ಲ; ಭಯಪಡುವ ಅಗತ್ಯವಿಲ್ಲ: ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ
HMPV ಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಅಥವಾ ಲಸಿಕೆ ಇಲ್ಲ.

ಭಾರತಕ್ಕೂ ಕಾಲಿಟ್ಟ HMPV ವೈರಸ್: ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಸೇರಿ ಮೂರು ಪ್ರಕರಣ ಪತ್ತೆ
ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣುಮಗುವಿನಲ್ಲಿ ಪತ್ತೆಯಾಗಿತ್ತು. ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV ರೋಗ ನಿರ್ಣಯ ಮಾಡಲಾಯಿತು.

HMPV ಹೊಸ ವೈರಸ್ ಅಲ್ಲ, ಭಾರತದಲ್ಲಿ ಮೊದಲ ಕೇಸ್ ಪತ್ತೆ ಎಂಬುದು ನಿಜವಲ್ಲ: ಆರೋಗ್ಯ ಸಚಿವ
ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ.

