ದೇಶHMPV Advisory: ದೇಶದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಕೊಟ್ಟ ಮುನ್ನೆಚ್ಚರಿಕೆ ಏನು?
ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಇಬ್ಬರು ಸೋಂಕಿತರು ಸೇರಿದಂತೆ ದೇಶಾದ್ಯಂತ ಸೋಂಕಿತರ ಸಂಖ್ಯೆ 5ಕ್ಕೇರಿದೆ.