HMPV virus

HMPV Advisory: ದೇಶದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಕೊಟ್ಟ ಮುನ್ನೆಚ್ಚರಿಕೆ ಏನು?
ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಇಬ್ಬರು ಸೋಂಕಿತರು ಸೇರಿದಂತೆ ದೇಶಾದ್ಯಂತ ಸೋಂಕಿತರ ಸಂಖ್ಯೆ 5ಕ್ಕೇರಿದೆ.

HMPV ಆತಂಕ: ರಾಜ್ಯದಲ್ಲಿ ಮಾರ್ಗಸೂಚಿ ಬಿಡುಗಡೆ, ಜ್ವರವಿದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಮನವಿ
ಹೆಚ್‌ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ, ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ.

ಚೀನಾದಲ್ಲಿ HMPV ವೈರಾಣು ಸೋಂಕು ತೀವ್ರ: ಕೇಂದ್ರ ಸರ್ಕಾರ ಅಲರ್ಟ್!
ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದೇಶದಲ್ಲಿ ಉಸಿರಾಟ ಮತ್ತು ಋತುಮಾನದ ಇನ್ಫ್ಲುಯೆನ್ಸ ಪ್ರಕರಣಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಧಿಕೃತ ಮೂಲಗಳ ಪ್ರಕಾರ ಅಂತರರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ.

China: COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!
COVID ಮಾದರಿಯ ಸ್ಥಿತಿ ಎದುರಾಗದಂತೆ ತಡೆಗಟ್ಟಲು ಚೀನಾ ಸರ್ಕಾರ ಅಜ್ಞಾತ ವೈರಸ್ ನ್ನು ನಿಭಾಯಿಸಲು ಮೇಲ್ವಿಚಾರಣಾ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ನಡೆಸುತ್ತಿದೆ.

