HMT

ಬೆಂಗಳೂರಿನ HMT ಭೂಮಿ ಲಪಟಾಯಿಸಿದವರು ಯಾರು? "ಧೈರ್ಯವಿದ್ದರೆ ಆ ಗಗನಚುಂಬಿ ಕಟ್ಟಡಗಳ ಮುಟ್ಟುಗೋಲು ಹಾಕಿ": HDK ಸವಾಲು..!
ಎಚ್‌ಎಂಟಿಗೆ ಸೇರಿದ ಭೂಮಿಯಲ್ಲಿ ಈಗ ಬಹುಮಹಡಿ ವಸತಿ ಮತ್ತು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿದೆ, ಇದರಲ್ಲಿ ಮಾಜಿ ಎಚ್‌ಎಂಟಿ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಪ್ರಭಾವಿ ವ್ಯಕ್ತಿಗಳ ನಡುವೆ ಹೊಂದಾಣಿಕೆ ನಡೆದಿರುವ ಶಂಕೆಯಿದೆ.

HMT ಪುನಶ್ಚೇತನ ಹಳ್ಳ ಹಿಡಿಸಲು ಕಾಂಗ್ರೆಸ್ ಸಂಚು: ಎಚ್.ಡಿ ಕುಮಾರಸ್ವಾಮಿ ಆರೋಪ
ಎಚ್‌ಎಂಟಿಗೆ ಸೇರಿದ 430 ಎಕರೆ ಭೂಮಿ ಅರಣ್ಯ ಪ್ರದೇಶವಾಗಿದೆ ಎಂದು ಹೇಳಿ, ತಕ್ಷಣವೇ ಭೂಮಿಯನ್ನು ಅರಣ್ಯ ಇಲಾಖೆಗೆ ಒಪ್ಪಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟಿಸ್, ಸಮಯ ಮತ್ತು ಕ್ರಮವನ್ನು ಪ್ರಶ್ನಿಸಿದ್ದಾರೆ.

HMT ಕಾರ್ಯಾಚರಣೆ ಬಲಪಡಿಸಲು ಎಚ್.ಡಿ ಕುಮಾರಸ್ವಾಮಿ ಸಭೆ; ಭವಿಷ್ಯದ ಮಾರ್ಗಸೂಚಿ ಬಗ್ಗೆ ಚರ್ಚೆ
ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾದ ಎಚ್‌ಎಂಟಿ ಲಿಮಿಟೆಡ್, ಭಾರಿ ಕೈಗಾರಿಕೆಗಳ ಸಚಿವಾಲಯದ ನಿಯಂತ್ರಣದಲ್ಲಿದೆ.

HMT ಭೂ ವಿವಾದ: 433 ಎಕರೆ ಭೂಮಿ ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ
ಅರಣ್ಯ ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದು, 2015 ರಲ್ಲಿ ವಿವಾದಿತ ಭೂಮಿಯ ಡಿನೋಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಕೋರಿದೆ.

HMT ಯಿಂದ 5 ಎಕರೆ ಭೂಮಿ ಮರು ವಶ: ಅರಣ್ಯ ಇಲಾಖೆ
ಎಚ್‍ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

KIOCL, HMT ಬಗ್ಗೆ ರಾಜ್ಯ ಸರ್ಕಾರದಿಂದ ಅಪ ಪ್ರಚಾರ: ಹೆಚ್.ಡಿ ಕುಮಾರಸ್ವಾಮಿ ಕಿಡಿ
ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ.

HMT ಭೂಮಿ ವಶಕ್ಕೆ ಪಡೆಯಲು ಅರಣ್ಯ ಇಲಾಖೆ ಪತ್ರ, ಕುಮಾರಸ್ವಾಮಿ ಕೆಂಡಮಂಡಲ!
HMT ಕಂಪನಿಂದ 299 ಎಕರೆ ವಿಸ್ತೀರ್ಣದ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೊನ್ನೆ ಪತ್ರ ಬರೆದಿದೆ. ಯಾವ ಆಧಾರದ ಮೇಲೆ ಈ ಪತ್ರ ಬರೆಯಲಾಯಿತು

ದೇಶದ ಸಮಯಪಾಲಕಗೆ ಕೊನೆ ಮೊಳೆ!
ನನಗೆ ವಿಆರ್‍ಎಸ್ ಬೇಡ, ನಿವೃತ್ತಿಯಾಗುವವರೆಗೂ ಕೆಲಸ ಮಾಡಬೇಕು. ನನ್ನ ಸೇವೆಯನ್ನು ಹೆಮ್ಮೆಯಿಂದ ಮುಗಿಸಿ ನಮ್ಮ ನಡುವಿನವರೊಂದಿಗೆ ಗೌರವ ಉಳಿಸಿಕೊಳ್ಳುತ್ತೇನೆ. ಇದು ಎಚ್‍ಎಂಟಿ ವಾಚಸ್ ಕಾರ್ಮಿಕ ಕೆ.ಎಂ.ಲಕ್ಷ್ಮಿನಾರಾಯಣ...

