HMT land

HMT ವಿವಾದ: ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಸಾಧ್ಯವೇ?; ಎಚ್.ಡಿ ಕುಮಾರಸ್ವಾಮಿ ವಿರುದ್ಧ ಈಶ್ವರ್ ಖಂಡ್ರೆ ವಾಗ್ದಾಳಿ
ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿರುವುದು ಎಚ್ಎಂಟಿಯೇ ಹೊರತು ಅರಣ್ಯ ಇಲಾಖೆಯಲ್ಲ ಎಂದು ಸ್ಪಷ್ಟಪಡಿಸಿದರು.

HMT ಡಿನೋಟಿಫಿಕೇಷನ್ ಕೇಸ್: IFS ಅಧಿಕಾರಿಗಳ ಅಮಾನತಿಗೆ ರಾಜ್ಯ ಸರ್ಕಾರ ಶಿಫಾರಸು
ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ.

HMT ಭೂಮಿಗೆ ಅರಣ್ಯ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ ಮಾಡಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದ ಚಿತ್ರೀಕರಣಕ್ಕೆ ಸೆಟ್ ಹಾಕಲು ಅರಣ್ಯ ಭೂಮಿಯಲ್ಲಿ ಮರಗಳನ್ನು ಕಡಿಯಲು ಅನುಮತಿ ನೀಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಖಂಡ್ರೆ ನಿನ್ನೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

HMT ವಶದಲ್ಲಿರುವ ಅರಣ್ಯ ಭೂಮಿ ಮರು ವಶ ಬಳಿಕ ವೃಕ್ಷೋಧ್ಯಾನ ನಿರ್ಮಾಣ: HDK ಗೆ ಈಶ್ವರ್ ಖಂಡ್ರೆ ತಿರುಗೇಟು
ಈ ಭೂಮಿಯನ್ನು 1963ರಲ್ಲಿ ಎಚ್.ಎಂ.ಟಿ.ಗೆ ದಾನ ನೀಡಿರುವುದಾಗಿ ಹೇಳಲಾಗಿದೆ. ಈಗ ನೀವು(ಕುಮಾರಸ್ವಾಮಿ) ಅವರು ಭೂಮಿಯನ್ನು ಎಚ್.ಎಂ.ಟಿ. ಸಂಸ್ಥೆ ಖರೀದಿಸಿರುವುದಾಗಿ ಹೇಳುತ್ತಿದ್ದೀರಿ.

ರಾಜ್ಯ ಸರ್ಕಾರಕ್ಕೆ HMT ಭೂಮಿ ವಾಪಸ್ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ
ಬೆಂಗಳೂರಿನ ಹೆಮ್ಮೆಯಾಗಿರುವ ಎಚ್ ಎಂಟಿಯನ್ನು ಪುನರುಜ್ಜೀವನಗೊಳಿಸಲು ಅರಣ್ಯ ಸಚಿವರು ತಮ್ಮ ಸಣ್ಣತನವನ್ನು ಬಿಟ್ಟು ಸಹಕಾರ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು.


