ರಾಜ್ಯHMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ: ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಈಶ್ವರ ಖಂಡ್ರೆ ನಡುವಿನ ಮಾತಿನ ಸಮರ ಮುಂದುವರೆದಿದೆ. HMT ಭೂಮಿ ಅರಣ್ಯಕ್ಕೆ ಸೇರಿದ್ದು ಅರಣ್ಯವಾಗೇ ಉಳಿಯುತ್ತದೆ. ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿದೆಯೇ ಹೊರತು ಎಚ್ಎಂಟಿಗಲ್ಲ...