ದೇಶಪಕ್ಷೇತರರು ಮೈತ್ರಿ ಸರ್ಕಾರದ ಜೋಡೆತ್ತುಗಳು - ಸಚಿವ ಹೆಚ್.ನಾಗೇಶ್
ಪಕ್ಷೇತರ ಶಾಸಕರಾಗಿರುವ ನಾನು ಮತ್ತು ಆರ್.ಶಂಕರ್ ಮೈತ್ರಿ ಸರ್ಕಾರಕ್ಕೆ ಜೋಡೆತ್ತುಗಳು ಇದ್ದಂತೆ. ಸರ್ಕಾರದ ಎಡಬಲದಲ್ಲಿ ನಿಂತು ನಾವು ಬೆಂಬಲ ನೀಡುತ್ತೇವೆ. ಸರ್ಕಾರದ ವಿರುದ್ಧ ಮುನಿಸಿಕೊಂಡಿರುವ ಶಾಸಕರನ್ನು ಮನವೊಲಿಸುವ ಪ್ರಯತ್ನ ಮಾಡುತ್ತೇವೆ ಎಂದು ನೂತನ ಸಚಿವ ಹೆಚ್.ನಾಗೇಶ್ ಹೇಳಿದ್ದಾರೆ