hoarding collapses

ಹುಬ್ಬಳ್ಳಿ: ಕಟೌಟ್ ಬಿದ್ದು ಮೂವರಿಗೆ ಗಾಯ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ; ಅಗತ್ಯ ನೆರವಿನ ಭರವಸೆ
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗೊಂಡಿದ್ದು, ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಬೈ ಹೋರ್ಡಿಂಗ್ ಕುಸಿತ: ಏಳು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ
ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ 17 ಜನರ ಸಾವಿಗೆ ಕಾರಣವಾದ ದೈತ್ಯ ಹೋರ್ಡಿಂಗ್ ಕುಸಿತಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಾಟ್ಕೋಪರ್ ಹೋರ್ಡಿಂಗ್ ಕುಸಿತ: ರಾಜಸ್ಥಾನದ ಉದಯಪುರದಲ್ಲಿ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆತಂದ ಪೊಲೀಸರು
ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ 16 ಜನರ ಸಾವಿಗೆ ಕಾರಣವಾದ ದೈತ್ಯ ಹೋರ್ಡಿಂಗ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಶುಕ್ರವಾರ ಮುಂಜಾನೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಣೆ: ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಐವರು ಸಾವು, ಇಬ್ಬರಿಗೆ ಗಾಯ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

