Hoarding falls

ಮುಂಬೈ: ಬಿರುಗಾಳಿ, ಮಳೆಗೆ ಕಬ್ಬಿಣದ ಹೋರ್ಡಿಂಗ್ ಕುಸಿತ, 9 ಜನರ ಸಾವು, 70 ಮಂದಿಗೆ ಗಾಯ- ವಿಡಿಯೋ
ಬಿರುಗಾಳಿ, ಮಳೆಗೆ ಕಬ್ಬಿಣದ ಹೋರ್ಡಿಂಗ್ ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ 9 ಜನರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿರುವ ಘಟನೆ ವಾಣಿಜ್ಯ ನಗರಿಯ ಘಾಟ್ಕೋಪರ್ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಣೆ: ವಾಹನಗಳ ಮೇಲೆ ಹೋರ್ಡಿಂಗ್ ಬಿದ್ದು ಮೂವರು ಸಾವು !
ಬೃಹತ್ ಜಾಹಿರಾತು ಫಲಕ ವೊಂದು ಕಬ್ಬಿಣದ ಸರಳುಗಳ ಜೊತೆಗೆ ವಾಹನಗಳ ಮೇಲೆ ಕುಸಿದು ಬಿದ್ದರಿಂದ ಮೂವರು ಮೃತಪಟ್ಟು, ಇತರ ಆರು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ದ ಪುಣೆಯಲ್ಲಿ ಇಂದು ನಡೆದಿದೆ.

