Hoax Bomb

ಬಾಂಬ್ ಬೆದರಿಕೆ ಇಮೇಲ್: ತನಿಖೆಗೆ ವಿಶೇಷ ತಂಡ ರಚನೆ
ಹೆಚ್ಚಿನ ಬೆದರಿಕೆ ಸಂದೇಶಗಳಲ್ಲಿ ತಮಿಳುನಾಡಿನ ಪ್ರಮುಖ ರಾಜಕಾರಣಿಗಳು ಮತ್ತು ಪತ್ರಕರ್ತರ ಹೆಸರುಗಳು ಉಲ್ಲೇಖಿಸಲ್ಪಟ್ಟಿದ್ದು, ಅಲ್ಲಿಂದಲೇ ಬೆದರಿಕೆಗಳು ಬರುತ್ತಿರಬಹುದು ಎಂಬ ಅನುಮಾನಗಳು ಹೆಚ್ಚಾಗಿವೆ.

ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳದಿಂದ ಪರಿಶೀಲನೆ; Video
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ರೈಲ್ವೆ ಫ್ಲಾಟ್ಫಾರಂನಲ್ಲಿ ಪರಿಶೀಲನೆ ನಡೆಸಿದ್ದು, ಅದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢಪಟ್ಟಿದೆ.

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆ
ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ,

ಪುಣೆ ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ, ಕೆಲಕಾಲ ಆತಂಕದ ವಾತಾವರಣ
ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಹುಸಿ ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಮನೆಗೆ ಬಾಂಬ್ ಬೆದರಿಕೆ: ಆರೋಪಿ ಬಂಧನ
ಜೆ.ಪಿ.ನಗರದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪಿ ಪೊಲೀಸರ ಬಲೆಗೆ ...

ಪ್ರಧಾನಿ ಹಾಗೂ ಕೇಜ್ರಿವಾಲ್ ನಿವಾಸಕ್ಕೆ ಬಾಂಬ್: ಎನ್ ಐಎ ಗೆ ಹುಸಿ ಕರೆ
ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಬಾಂಬ್ ಅಳವಡಿಸಲಾಗಿದೆ ಎಂಬ ಅನಾಮಿಕ ಕರೆಯೊಂದು ದೆಹಲಿಯನ್ನು ಅಕ್ಷರಶಃ ...

ಹುಸಿ ಬಾಂಬ್: ಧನ್ಯ ಪಾತ್ರವಿಲ್ಲ
ಕೆಐಎಎಲ್ ಹಾಗೂ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಸಂದೇಶ ಮತ್ತು ಕರೆ ಮಾಡಿ ಬಂಧಿತನಾಗಿರುವ...

ಬೆಂಗಳೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ
ಯಶವಂತಪುರ ರೈಲು ನಿಲ್ದಾಣ ಮತ್ತು ಯಶವಂತಪುರ ಟಿಟಿಎಂಸಿ ಬಸ್ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಶುಕ್ರವಾರ...

