ರಾಜ್ಯಹುಸಿ ಬಾಂಬ್ ಇಮೇಲ್: ಶಾಲಾ ಆವರಣವನ್ನು ಅನ್ಯ ಚಟುವಟಿಕೆಗಳಿಗೆ ನೀಡದಂತೆ ಶಿಕ್ಷಣ ಇಲಾಖೆ ಆದೇಶ
ಕಳೆದ ಡಿಸೆಂಬರ್ 1 ರಂದು ಬೆಂಗಳೂರಿನ 68 ಶಾಲೆಗಳಿಗೆ ನಕಲಿ ಬಾಂಬ್ ಇಮೇಲ್ ಬಂದ ನಂತರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಶೈಕ್ಷಣಿಕ ಮತ್ತು ವಿದ್ಯಾರ್ಥಿಗಳ ಪಠ್ಯೇತರ ಉದ್ದೇಶಗಳಿಗೆ ಹೊರತುಪಡಿಸಿ ಬೇರೆ ಅನ್ಯ ಉದ್ದೇಶಗಳಿಗೆ ತಮ್ಮ ಕ್ಯಾಂಪಸ್ ಗಳಲ್ಲಿ ಅವಕಾಶ ನೀಡದಂತೆ ಆದೇಶ ಹೊರಡಿಸಿದೆ.