ರಾಜ್ಯಕರ್ನಾಟಕ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ತೀವ್ರ ಶೋಧ
ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕರ್ನಾಟಕ ಎಕ್ಸ್ ಪ್ರೆಸ್ ರೈಲು ರಾಜ್ಯದ ಗಡಿ ಪ್ರವೇಶಿಸಿದ ತಕ್ಷಣ ರೈಲಿನಲ್ಲಿ ಬಾಂಬ್ ಇಟ್ಟಿದ್ದು, ಸ್ಫೋಟಗೊಳ್ಳುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲೂ...