Hockey India

FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ
ಹಾಕಿ ಇಂಡಿಯಾ ಪ್ರಕಾರ, ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ವಿಜಯದ ಸಂಕೇತವಾಗಿದೆ. ಭಾರತದ ರಾಷ್ಟ್ರಧ್ವಜ ಮತ್ತು ಉದಯಿಸುತ್ತಿರುವ ಸೂರ್ಯನಿಂದ ಸ್ಫೂರ್ತಿ ಪಡೆದ ಈ ವಿನ್ಯಾಸವು ಹೊಸ ಆರಂಭವನ್ನು ಪ್ರತಿಬಿಂಬಿಸುತ್ತದೆ ಎಂದು ಸಂಸ್ಥೆ ಹೇಳಿದೆ.

Paris Olympics 2024 | ಪಿಆರ್ ಶ್ರೀಜೇಶ್ 'ಹೀರೋ'; ಭಾರತ ಪುರುಷರ ಹಾಕಿ ಸೆಮಿಫೈನಲ್‌ಗೆ ಪ್ರವೇಶ

Olympics 2024 Hockey: ಐರ್ಲೆಂಡ್ ವಿರುದ್ಧ ಭಾರತಕ್ಕೆ 2-0 ಗೋಲು ಗೆಲುವು; ಪಟ್ಟಿಯಲ್ಲಿ ಅಗ್ರಸ್ಥಾನ!
ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಬಾರಿಸುವ ಮೂಲಕ ಭಾರತೀಯ ಪುರುಷರ ಹಾಕಿ ತಂಡ ಮಂಗಳವಾರ ಯವೆಸ್-ಡು-ಮನೋಯಿರ್ ಕ್ರೀಡಾಂಗಣದಲ್ಲಿ ಐರ್ಲೆಂಡ್ ತಂಡವನ್ನು 2-0 ಗೋಲು ಅಂತರದಿಂದ ಸೋಲಿಸಿತು.

ಹಾಕಿ: ಜೂನಿಯರ್ ಏಷ್ಯಾ ಕಪ್ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, 4ನೇ ಬಾರಿ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾ
ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ಫೈನಲ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಪಾಕಿಸ್ತಾನವನ್ನು ಮಣಿಸಿದ್ದು, ನಾಲ್ಕನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ.

2021-ಏಷಿಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ 3-1 ಗೆಲುವು!
ಟಿ20 ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ ಪಾಕಿಸ್ತಾನದ ವಿರುದ್ಧ ಹೀನಾಯ ಸೋಲು ಕಂಡಿತ್ತು. ಆದರೆ, 2021-ಏಷಿಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಹಾಕಿ ತಂಡ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿ ಸೇಡು ತೀರಿಸಿಕೊಂಡಿದೆ.

ಒಲಿಂಪಿಕ್ ನಲ್ಲಿ ಭಾರತ ಹಾಕಿ ತಂಡ ಮುನ್ನಡೆಸಲಿರುವ ಮನ್‌ಪ್ರೀತ್
ಟೋಕಿಯ ಒಲಿಂಪಿಕ್ಸ್‌ಗಾಗಿ 16 ಸದಸ್ಯರ ಭಾರತೀಯ ಹಾಕಿ ತಂಡದ ನಾಯಕರಾಗಿ ಹಿರಿಯ ಮಿಡ್‌ಫೀಲ್ಡರ್ ಮನ್‌ಪ್ರೀತ್ ಸಿಂಗ್ ಅವರನ್ನು ಹಾಕಿ ಇಂಡಿಯಾ ಮಂಗಳವಾರ ನೇಮಕ ಮಾಡಿದೆ.

ಟೋಕಿಯೋ ಒಲಂಪಿಕ್ಸ್ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿಯಾಗಿ ರಾಣಿ ರಾಂಪಾಲ್ ಆಯ್ಕೆ
ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್‌ನ 16 ಸದಸ್ಯರ ರಾಷ್ಟ್ರೀಯ ಮಹಿಳಾ ಹಾಕಿ ತಂಡದ ನಾಯಕಿಯಾಗಿ ಹಿರಿಯ ಸ್ಟ್ರೈಕರ್ ರಾಣಿ ರಾಂಪಾಲ್ ಅವರನ್ನು ಹಾಕಿ ಇಂಡಿಯಾ (ಎಚ್‌ಐ) ಸೋಮವಾರ ಆಯ್ಕೆ ಮಾಡಿದೆ.

ಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಮಣಿಪುರದ ಜ್ಞಾನೇಂದ್ರೊ ನಿಂಗೊಮ್ಬಾಮ್ ಆಯ್ಕೆ
ಮಣಿಪುರದ ಜ್ಞಾನೇಂದ್ರೊ ನಿಂಗೊಮ್ಬಾಮ್ ಹಾಕಿ ಇಂಡಿಯಾ (ಎಚ್‌ಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮೊಹಮ್ಮದ್ ಮುಷ್ತಾಕ್ ಅಹ್ಮದ್ ಅವರಿಂದ ಅಧಿಕಾರ ವಹಿಸಿಕೊಂಡರು.

ಎರಡು ಪ್ರಮುಖ ಹುದ್ದೆಗಳಿಗೆ ಹಾಕಿ ಇಂಡಿಯಾದಿಂದ ಜಾಹಿರಾತು
ಭಾರತ ಪುರುಷರ ರಾಷ್ಟ್ರೀಯ ಹಾಕಿ ತಂಡದ ಅನಲಿಟಿಕಲ್ ಕೋಚ್ ಮತ್ತು ಡೈರೆಕ್ಟರ್ ಹೈ ಪರ್ಫಾರ್ಮೆನ್ಸ್ ನಿರ್ದೇಶಕ ಸ್ಥಾನಕ್ಕೆ ಹಾಕಿ ಇಂಡಿಯಾ ವೆಬ್ ಸೈಟ್ ನಲ್ಲಿ ಜಾಹೀರಾತು ಹೊರಡಿಸಲಾಗಿದೆ.

