hockey rankings

ಹಾಕಿ ರ್ಯಾಂಕಿಂಗ್: ಎಫ್ಐಎಚ್ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿಕೆ
ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್(ಎಫ್ಐಎಚ್) ಸೋಮವಾರ ಬಿಡುಗಡೆ ಮಾಡಿರುವ ಇತ್ತೀಚಿನ ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಮೂರನೇ ಸ್ಥಾನಕ್ಕೆ ಏರಿದೆ.

ಎಫ್ಐಎಚ್ ಹಾಕಿ ಶ್ರೇಯಾಂಕ: ಜರ್ಮನಿಯನ್ನು ಹಿಂದಿಕ್ಕಿದ ಭಾರತಕ್ಕೆ 5ನೇ ಸ್ಥಾನ
ಅಂತರಾಷ್ಟ್ರೀಯ ಹಾಕಿ ಫೆಡರೇಏಷನ್ ಮಂಗಳವಾರ ಬಿಡುಗಡೆ ಮಾಡಿದ ನೂತನ ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಪುರುಷರ ಹಾಕಿ ತಂಡ 5ನೇ ಸ್ಥಾನಕ್ಕೆ ಏರಿದೆ.

