hockey star

ತಂಡದಲ್ಲಿ ಹೆಚ್ಚು ದಲಿತ ಆಟಗಾರರಿದ್ದರು ಆದ್ದರಿಂದ ಭಾರತಕ್ಕೆ ಸೋಲು: ಹಾಕಿ ತಾರೆಯ ಬಗ್ಗೆ ಜಾತಿ ನಿಂದನೆ!
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಸೆಮಿ ಫೈನಲ್ ನಲ್ಲಿ ಪರಾಭವಗೊಂಡ ಬೆನ್ನಲ್ಲೇ ಕೆಲವು ಕಿಡಿಗೇಡಿಗಳು ಸ್ಟಾರ್ ಸ್ಟ್ರೈಕರ್ ವಂದನಾ ಕಟಾರಿಯಾ ಅವರ ನಿವಾಸದೆದುರು ಜಾತಿಗೆ ಸಂಬಂಧಿಸಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ: ಭಾರತ ಹಾಕಿ ತಂಡದ ಮಾಜಿ ನಾಯಕ ಮುಖೇಶ್ ಕುಮಾರ್ ವಿರುದ್ಧ ಎಫ್ಐಆರ್
ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದ ಮೇಲೆ ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಅರ್ಜುನ್ ಪ್ರಶಸ್ತಿ ಪುರಷ್ಕೃತ ಎನ್. ಮುಖೇಶ್ ಕುಮಾರ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

