Hockey Team

ಹೋಟೆಲ್ ಬಿಲ್ ಕಟ್ಟಲಾಗದೆ ಬೀದಿಯಲ್ಲೆ ಕಾಲ ಕಳೆದ ಆಟಗಾರರು: ಮತ್ತೆ ಮುಜುಗರಕ್ಕೆ ಒಳಗಾದ ಪಾಕಿಸ್ತಾನ ತಂಡ!
ಕಳೆದ ವಾರ ಆಸ್ಟ್ರೇಲಿಯಾಕ್ಕೆ ಹೊರಟಾಗ ಕೆನ್‌ಬೆರಾದಲ್ಲಿ ಬುಕ್ ಮಾಡಲಾಗಿದ್ದ ಫೋರ್‌ಸ್ಟಾರ್ ಹೋಟೆಲ್‌ಗೆ ಪಾಕಿಸ್ತಾನದ ಕ್ರೀಡಾ ಮಂಡಳಿ ಮತ್ತು ಪಾಕಿಸ್ತಾನ ಹಾಕಿ ಫೆಡರೇಷನ್ ಹಣ ಪಾವತಿಸಲಿದೆ ಎಂದು ಹೇಳಲಾಗಿತ್ತು.

CWG 2022: ಭಾರತಕ್ಕೆ ಇಂದು ಮತ್ತೆರೆಡು ಚಿನ್ನ, 1 ಕಂಚು; ನಿತು, ಅಮಿತ್ ಚಿನ್ನದ ಬೇಟೆ. ಮಹಿಳಾ ಹಾಕಿ ತಂಡಕ್ಕೆ ಕಂಚು
ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಬಾಕ್ಸಿಂಗ್ ನಲ್ಲಿ ಎರಡು ಚಿನ್ನದ ಪದಕ ಬಂದಿದೆ. ಬಾಕ್ಸರ್ ನಿತು ಘಂಘಾಸ್ ಮತ್ತು ಅಮಿತ್ ಪಂಘಾಲ್ ಚಿನ್ನದ ಪದಕ ಗೆದ್ದಿದ್ದರೆ 16 ವರ್ಷಗಳ ಬಳಿಕ ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ.

ಟೋಕಿಯೊ ಒಲಿಂಪಿಕ್ಸ್: ಬೆಲ್ಜಿಯಂ ವಿರುದ್ಧ ಪುರುಷರ ಹಾಕಿ ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾಕ್ಕೆ ಸೋಲು, ಕಂಚು ಪದಕಕ್ಕೆ ಸೆಣಸಾಟ
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸೆಮಿ ಫೈನಲ್ ನಲ್ಲಿ ಆಡಿದ ಭಾರತದ ಪುರುಷರ ಹಾಕಿ ತಂಡ ಸೋಲು ಕಂಡಿದೆ. ಮಂಗಳವಾರ ಬೆಳಗ್ಗೆ ಮುಗಿದ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಭಾರತ ಹಾಕಿ ತಂಡ ಸೋಲನುಭವಿಸಿದೆ.

ಟೋಕಿಯೋ ಒಲಂಪಿಕ್ಸ್: 3-2 ಗೋಲುಗಳಿಂದ ನ್ಯೂಜಿಲೆಂಡ್ ಸೋಲಿಸಿ ಭಾರತ ಹಾಕಿ ಪುರುಷರ ತಂಡ ಶುಭಾರಂಭ
ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡವು ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ.

ಕೆನಡಾ: ಜೂನಿಯರ್ ಹಾಕಿ ಆಟಗಾರರಿದ್ದ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 14 ಸಾವು
ಕೆನಡದ ಸಾಸ್ಕಾಚೆವನ್ ಪ್ರಾಂತ್ಯದ ತಿಸ್ದಲೆ ಬಳಿ ಜೂನಿಯರ್ ಹಾಕಿ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್...

ಇಂದು ಭಾರತ- ಆಸೀಸ್ ಕಾದಾಟ
ಎಚ್ ಡಬ್ಲ್ಯೂಎಲ್ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಮಹತ್ವದ ಟೂರ್ನಿಗಾಗಿ ಸನ್ನದ್ಧವಾಗುತ್ತಿರುವ ಭಾರತೀಯ ಪುರುಷರ ಹಾಕಿ ತಂಡ ಮತ್ತೊಮ್ಮೆ ಗಾಯದ ಸೆಳವಿಗೆ ಸಿಲುಕಿದೆ.

ವಿಶ್ವಕಪ್ ಪಾಕ್ ತಂಡ ಅನರ್ಹ: ತನಿಖೆಗೆ ಆದೇಶ
ಮುಂದಿನ ವರ್ಷ ನಡೆಯಲಿರುವ ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದುಕೊಳ್ಳುವ ಅವಕಾಶವನ್ನು ಪಾಕಿಸ್ತಾನ ರಾಷ್ಟ್ರೀಯ ತಂಡ ಕಳೆದುಕೊಂಡಿರುವುದು ಅಲ್ಲಿನ ಸರ್ಕಾರದ ನಿದ್ದೆಗೆಡಿಸಿದೆ.

ಭಾರತಕ್ಕೆ ಮಲೇಷ್ಯಾ ಸವಾಲು
ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವಿರುದ್ಧ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದ್ದ ಭಾರತ ತಂಡ, ಈಗ ವಿಶ್ವ ಹಾಕಿ ಲೀಗ್ ಸೆಮಿಫೈನಲ್ ...

