hockey

Paris Olympics 2024: ಹಾಕಿಯಲ್ಲಿ ಭಾರತಕ್ಕೆ ಮೊದಲ ಸೋಲು, ಗೆದ್ದು ಬೀಗಿದ ಬೆಲ್ಜಿಯಂ!
18ನೇ ನಿಮಿಷದಲ್ಲಿ ಭಾರತದ ಪರ ಅಭಿಷೇಕ್ ಗೋಲು ಹೊಡೆದು ಮುನ್ನಡೆಗೆ ತಂದರು. ಆದರೆ, 33ನೇ ನಿಮಿಷದಲ್ಲಿ ಬೆಲ್ಜಿಯಂ ಪರ ತಿಬ್ಯು ಸ್ಟಾಕ್ ಬ್ರೋಕ್ಸ್ ಮತ್ತು 44ನೇ ನಿಮಿಷದಲ್ಲಿ ಜಾನ್-ಜಾನ್ ಡೊಹ್ಮೆನ್ ಗೋಲು ಗಳಿಸುವುದರೊಂದಿಗೆ ಬೆಲ್ಜಿಯಂ ಗೆಲುವು ಸಾಧಿಸಿತು.

Paris Olympics 2024: ಹಾಕಿ ಗ್ರೂಪ್ ಸ್ಟೇಜ್ ನಲ್ಲಿ ಭಾರತ ಶುಭಾರಂಭ; ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ವಿರೋಚಿತ ಜಯ!
ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ.

ಏಷ್ಯನ್ ಗೇಮ್ಸ್ 2023: ಮುಂದುವರೆದ ಪದಕ ಬೇಟೆ, ಶತಕದ ಗಡಿಯಲ್ಲಿ ಭಾರತ
2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು 72 ವರ್ಷಗಳ ಬಳಿಕ ಮತ್ತೆ ಪದಕ ಗಳಿಕೆಯಲ್ಲಿ ಶತಕ ಸಿಡಿಸುವ ಹಾದಿಯಲ್ಲಿದೆ.

Asian Games Hockey: ಸಿಂಗಾಪುರ ವಿರುದ್ಧ ಭಾರತಕ್ಕೆ 16-1 ಗೆಲುವು; 2 ಪಂದ್ಯಗಳಲ್ಲಿ 32 ಗೋಲು ಬಾರಿಸಿದ ಹರ್ಮನ್ ಪ್ರೀತ್ ಸಿಂಗ್ ಪಡೆ
ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಸಿಂಗಾಪುರ ತಂಡದ ವಿರುದ್ಧ ಭಾರತ ತಂಡ ಭರ್ಜರಿ 16–1 ಅಂತರದ ಗೋಲುಗಳ ಜಯಭೇರಿ ಭಾರಿಸಿದೆ.

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023: ಸೆಮಿಫೈನಲ್ ನಲ್ಲಿ ಜಪಾನ್ ವಿರುದ್ದ ಭಾರತಕ್ಕೆ 5-0 ಭರ್ಜರಿ ಜಯ, ಫೈನಲ್ ಗೆ ಲಗ್ಗೆ
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದ ಭಾರತ ತಂಡ ಇದೀಗ ಸೆಮೀಸ್ ನಲ್ಲಿ ಪ್ರಬಲ ಜಪಾನ್ ತಂಡವನ್ನೂ ಭರ್ಜರಿಯಾಗಿ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ ಬಗ್ಗು ಬಡಿದ ಭಾರತ; 3 ಬಾರಿಯ ಚಾಂಪಿಯನ್ ಟೂರ್ನಿಯಿಂದಲೇ ಔಟ್
ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಂತಿಮ ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಭಾರತ, ಬದ್ಧವೈರಿ ಪಾಕಿಸ್ತಾನ ವಿರುದ್ದ 4-0 ಅಂತರಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದು, 3 ಬಾರಿಯ ಚಾಂಪಿಯನ್ ತಂಡವನ್ನು ಟೂರ್ನಿಯಿಂದಲೇ ಹೊರದಬ್ಬಿದೆ.

ಹಾಕಿ: ಜೂನಿಯರ್ ಏಷ್ಯಾ ಕಪ್ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, 4ನೇ ಬಾರಿ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾ
ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ಫೈನಲ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಪಾಕಿಸ್ತಾನವನ್ನು ಮಣಿಸಿದ್ದು, ನಾಲ್ಕನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ.

Jersey No 10: ಹಾಕಿ ಕ್ರೀಡೆಯನ್ನಾಧರಿಸಿದ 'ಜರ್ಸಿ ನಂಬರ್ 10' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಜರ್ಸಿ ನಂಬರ್ 10 ಸಿನಿಮಾ ಹಾಕಿ ಕ್ರೀಡೆಯ ಕುರಿತಾದ ಮೊದಲ ಅಧಿಕೃತ ಕನ್ನಡ ಚಿತ್ರ ಎಂದು ಚಿತ್ರತಂಡ ಹೇಳಿಕೊಳ್ಳುತ್ತದೆ. ಚಿತ್ರವು ಮೇ 19 ರಂದು 100ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ.

ಕೊಡವ ಹಾಕಿ ನಮ್ಮೆ: ಕಾಫಿ ನಾಡಿನಲ್ಲಿ ಮರುಕಳಿಸಿದ ವೈಭವ!
ಕಾಫಿ ನಾಡು ಕೊಡಗು ಹಾಕಿ ಕ್ರೀಡೆಗೂ ಹೆಸರುವಾಸಿ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರತಿಭಾನ್ವಿತ ಹಾಕಿ ಪಟುಗಳನ್ನು ನೀಡಿದ ಹೆಗ್ಗಳಿಕೆ ಈ ಪುಟ್ಟ ಜಿಲ್ಲೆಗೆ ಇದೆ. ಜಿಲ್ಲೆಯ ಹಾಕಿ ರಂಗಕ್ಕೆ ಕಳಶವಿಟ್ಟಂತೆ ಕೊಡವ ಕೌಟುಂಬಿಕ ಹಾಕಿ ಉತ್ಸವ ಪ್ರತಿ ವರ್ಷ ನಡೆಯುತ್ತದೆ.

