ರಾಜಕೀಯಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ,ಕ್ರೂರಿ, ಕೋಮುವಾದಿ ಆಗಬಾರದು- ಸಿದ್ದರಾಮಯ್ಯ
ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು. ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.