ವಿದೇಶಇಸ್ರೇಲಿ ಮಕ್ಕಳನ್ನು ಒತ್ತೆಯಾಳಾಗಿ ಇಟ್ಟುಕೊಂಡ ಹಮಾಸ್ ಬಂಡುಕೋರರು: ವಿಡಿಯೋ ಬಿಡುಗಡೆ
ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್ನ ಮೇಲೆ ಮಾರಣಾಂತಿಕ ದಾಳಿಯ ಸಮಯದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡ ಇಸ್ರೇಲಿ ಮಕ್ಕಳ ವಿಡಿಯೋವನ್ನು ಬಿಡುಗಡೆ ಮಾಡಿದೆ.