ರಾಜಕೀಯರೇವಣ್ಣ ಹೊಳೆನರಸೀಪುರದ ಮಹಾರಾಜ, ಕೆ.ಆರ್.ಪೇಟೆಯಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಸಿ.ಎಸ್.ಪುಟ್ಟರಾಜು
ಹೆಚ್.ಡಿ.ರೇವಣ್ಣ ಹೊಳೆನರಸೀಪುರದ ಮಹಾರಾಜ. ಅವರು ಕೆ.ಆರ್.ಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ರೇವಣ್ಣ ಹೊಳೆನರಸೀಪುರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ಶಾಸಕ ಪುಟ್ಟರಾಜು ಹೇಳಿದ್ದಾರೆ.