ರಾಜ್ಯಏಪ್ರಿಲ್ 26, ಮೇ 7 ಸಾರ್ವತ್ರಿಕ ರಜೆ ಘೋಷಣೆ: ಮಹಾಜನಗಳೇ... ಕಡ್ಡಾಯವಾಗಿ ಮತ ಚಲಾಯಿಸಿ!
ಈ ಬಾರಿಯ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಸಂಬಂಧಿತ ಸಂಸ್ಥೆಗಳ ನೌಕರರಿಗೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.