holiday

ಸಚಿವ ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ, 3 ದಿನ ರಾಜ್ಯಾದ್ಯಂತ ಸಂತಾಪ; ಸರ್ಕಾರ ಆದೇಶ
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಣೆ
ಪೊಲೀಸರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ.

ಕಲಬುರಗಿಯಲ್ಲಿ ಕುಂಭದ್ರೋಣ ಮಳೆ: ಹಲವು ಸೇತುವೆ ಜಲಾವೃತ; ಶಾಲೆಗಳಿಗೆ 2 ದಿನ ರಜೆ ಘೋಷಣೆ
ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ.

ಕೊಡಗಿನಲ್ಲಿ ಭಾರೀ ಮಳೆ-ಪ್ರವಾಹದ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ 2 ದಿನ ರಜೆ
ಪ್ರಸ್ತುತ ವರ್ಷ ಅವಧಿಗೂ ಮುನ್ನ ಕೊಡಗಿನಲ್ಲಿ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ.

ಈದ್-ಉಲ್-ಫಿತರ್: BBMP ಕಂದಾಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು, ಕಾರಣ..?
ಕಂದಾಯ ವಿಭಾಗದ ಎಲ್ಲರೂ ಕೆಲಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಎಸ್ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ; ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.

Fengal Cyclone: ಮಳೆ ಇದ್ದರೂ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ; ಪೋಷಕರು ಬೇಸರ
ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆ.

ಭಾರಿ ಮಳೆ ಎಚ್ಚರಿಕೆ: ಚೆನ್ನೈ ಮತ್ತಿತರ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ ತಮಿಳುನಾಡು ಸರ್ಕಾರ
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

