ರಾಜ್ಯರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್ ಡಾಕ್ಯುಮೆಂಟ್ ಬಿಡುಗಡೆ, ಇದು ದೇಶದಲ್ಲೇ ಪ್ರಥಮ: ಸಚಿವ ಡಾ. ಕೆ.ಸುಧಾಕರ್
ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ 'ಕರ್ನಾಟಕ ವಿಷನ್ ವರದಿ' ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬಣ್ಣಿಸಿದರು.