ರಾಜಕೀಯಕಾಂಗ್ರೆಸ್ ಸುಳ್ಳು ಭರವಸೆಗಳ ಬಗ್ಗೆ ಮನೆಮನೆಗೆ ತೆರಳಿ ಮಾಹಿತಿ ನೀಡುತ್ತೇವೆ: ಬಿಜೆಪಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.