ದೇಶಪ್ರಧಾನಿ ಮೋದಿ ಚುನಾವಣಾ ಭಾಷಣದಲ್ಲಿ ತೂಕವಿಲ್ಲ, ಬರೀ ಪೊಳ್ಳು ಮಾತು: ಪ್ರಿಯಾಂಕಾ ಗಾಂಧಿ
ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ, ಅಧಿಕಾರಕ್ಕೆ ಬರುವ ಉದ್ದೇಶದಿಂದ ರಾಜಕೀಯ ಮಾಡುತ್ತಿದ್ದಾರೆಯೇ ಹೊರತು ಜನರ ಸೇವೆಗಾಗಿ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.