ರಾಜ್ಯಮಸೀದಿಯಲ್ಲಿದ್ದ Quran ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು: ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ ನಿರ್ಮಾಣ
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ.