Hombale Films

ಹೊಂಬಾಳೆ ಮ್ಯೂಸಿಕ್ ತೆಕ್ಕೆಗೆ 'ದೇವಿ ಮಹಾತ್ಮೆ' ಆಡಿಯೋ ಹಕ್ಕು!
ಸಿನಿಮಾ ಸುದ್ದಿ

ಹೊಂಬಾಳೆ ಮ್ಯೂಸಿಕ್ ತೆಕ್ಕೆಗೆ 'ದೇವಿ ಮಹಾತ್ಮೆ' ಆಡಿಯೋ ಹಕ್ಕು!

ಹೊಂಬಾಳೆ ಮ್ಯೂಸಿಕ್ ದೇವಿ ಮಹಾತ್ಮೆ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ‌ ಮಾಡಿದೆ. ಅಂದಹಾಗೇ ಈ ಚಿತ್ರದ ಸೃಷ್ಟಿಕರ್ತರು ನಾಗರಾಜ ಸೋಮಯಾಜಿ. ಮರ್ಯಾದೆ ಪ್ರಶ್ನೆ ಸಿನಿಮಾ ಬಳಿಕ ಅವರ ಸಾರಥ್ಯದಲ್ಲಿ ಮೂಡಿ‌ಬರ್ತಿರುವ ಚಿತ್ರ ಇದಾಗಿದೆ.

ಮಹಾವತಾರ ಪರಶುರಾಮ ಮೋಷನ್ ಪೋಸ್ಟರ್ ವಿಡಿಯೋ
ವಿಡಿಯೋ

ಮಹಾವತಾರ ಪರಶುರಾಮ ಮೋಷನ್ ಪೋಸ್ಟರ್ ವಿಡಿಯೋ

ರಾಜ್ಯದಲ್ಲಿ ಹಾಲಿವುಡ್ ಚಿತ್ರ 'ಅನಕೊಂಡ' ವಿತರಣೆಗೆ ಹೊಂಬಾಳೆ ಫಿಲ್ಮ್ಸ್ ಮುಂದು; 300ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಬಿಡುಗಡೆ
ಸಿನಿಮಾ ಸುದ್ದಿ

ರಾಜ್ಯದಲ್ಲಿ ಹಾಲಿವುಡ್ ಚಿತ್ರ 'ಅನಕೊಂಡ' ವಿತರಣೆಗೆ ಹೊಂಬಾಳೆ ಫಿಲ್ಮ್ಸ್ ಮುಂದು; 300ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಬಿಡುಗಡೆ

ಅನಕೊಂಡ ಡಿಸೆಂಬರ್ 25 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ, ಹೊಂಬಾಳೆ ಫಿಲ್ಮ್ಸ್‌ನ ವಿತರಣಾ ಜಾಲದ ಮೂಲಕ ಈ ಚಿತ್ರ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

IPL 2026: RCB ಖರೀದಿಗೆ ಪೈಪೋಟಿ; ರೇಸ್‌ನಲ್ಲಿ ಎಸ್‌ಐಐ, ಹೊಂಬಾಳೆ ಫಿಲ್ಮ್ಸ್ ಜೊತೆ ಇಂಗ್ಲೆಂಡ್‌ನ ಹಂಡ್ರೆಡ್ ಫ್ರಾಂಚೈಸಿ!
ಕ್ರಿಕೆಟ್

IPL 2026: RCB ಖರೀದಿಗೆ ಪೈಪೋಟಿ; ರೇಸ್‌ನಲ್ಲಿ ಎಸ್‌ಐಐ, ಹೊಂಬಾಳೆ ಫಿಲ್ಮ್ಸ್ ಜೊತೆ ಇಂಗ್ಲೆಂಡ್‌ನ ಹಂಡ್ರೆಡ್ ಫ್ರಾಂಚೈಸಿ!

ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.

Oscars 2026: ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ ವಿಭಾಗದಲ್ಲಿ ಶಾರ್ಟ್‌ಲಿಸ್ಟ್ ಆದ ಮಹಾವತಾರ ನರಸಿಂಹ!
ಸಿನಿಮಾ ಸುದ್ದಿ

Oscars 2026: ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ ವಿಭಾಗದಲ್ಲಿ ಶಾರ್ಟ್‌ಲಿಸ್ಟ್ ಆದ ಮಹಾವತಾರ ನರಸಿಂಹ!

ವಿಷ್ಣು ಮತ್ತು ರಾಜ ಹಿರಣ್ಯಕಶಿಪು ಮತ್ತು ಆತನ ಮಗ ಭಕ್ತ ಪ್ರಹ್ಲಾದನ ಕಥೆಯನ್ನು ಹೇಳುವ ಪೌರಾಣಿಕ ಕಥೆಯಾಗಿದ್ದು, ಈ ವಿಭಾಗದಲ್ಲಿ ಸ್ಪರ್ಧಿಸಲು ಆಯ್ಕೆಯಾದ 35 ಚಿತ್ರಗಳಲ್ಲಿ ಒಂದಾಗಿದೆ.

ಒಟಿಟಿಯಲ್ಲಿ ತೆರೆಕಂಡರೂ ಥಿಯೇಟರ್‌ಗಳಲ್ಲಿ 50 ದಿನ ಪೂರೈಸಿದ 'ಕಾಂತಾರ: ಚಾಪ್ಟರ್ 1'; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

ಒಟಿಟಿಯಲ್ಲಿ ತೆರೆಕಂಡರೂ ಥಿಯೇಟರ್‌ಗಳಲ್ಲಿ 50 ದಿನ ಪೂರೈಸಿದ 'ಕಾಂತಾರ: ಚಾಪ್ಟರ್ 1'; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?

2022ರ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿರುವ ಕಾಂತಾರ: ಚಾಪ್ಟರ್ 1 ನಲ್ಲಿ ರಿಷಭ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮತ್ತು ಜಯರಾಮ್ ನಟಿಸಿದ್ದಾರೆ.

KGF, ಕಾಂತಾರ ಯಶಸ್ಸು: ಇದೀಗ ಕ್ರೀಡಾ ಲೋಕಕ್ಕೂ 'ಹೊಂಬಾಳೆ' ಎಂಟ್ರಿ; RCB ಖರೀದಿಗೆ ಮುಂದು!
ಕ್ರಿಕೆಟ್

KGF, ಕಾಂತಾರ ಯಶಸ್ಸು: ಇದೀಗ ಕ್ರೀಡಾ ಲೋಕಕ್ಕೂ 'ಹೊಂಬಾಳೆ' ಎಂಟ್ರಿ; RCB ಖರೀದಿಗೆ ಮುಂದು!

ಶಿವಮೊಗ್ಗ ಮೂಲದ ಉದ್ಯಮಿ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಗ್ರೂಪ್‌ನ ರಂಜನ್ ರೈ ಅವರ ಹೆಸರುಗಳೂ ಸಹ ಸ್ಪರ್ಧೆಯಲ್ಲಿ ಇದ್ದರೂ, ಹೊಂಬಾಳೆ ಹೆಸರೇ ಮುಂಚೂಣಿಯಲ್ಲಿರುವುದಾಗಿ ವರದಿಯಾಗಿದೆ.

ಕಾಂತಾರ: ಚಾಪ್ಟರ್ 1: ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಭಾರತೀಯ ಚಲನಚಿತ್ರ
ಸಿನಿಮಾ ಸುದ್ದಿ

ಕಾಂತಾರ: ಚಾಪ್ಟರ್ 1: ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಭಾರತೀಯ ಚಲನಚಿತ್ರ

ಸ್ಥಿರವಾದ ಕಲೆಕ್ಷನ್‌ಗಳು ಮತ್ತು ಹೌಸ್‌ಫುಲ್ ಪ್ರದರ್ಶನಗಳು ಈ ವರ್ಷ ಬಿಡುಗಡೆಯಾದ ಇತರೆ ಭಾರತೀಯ ಚಲನಚಿತ್ರಗಳ ಪೈಕಿ ಕಾಂತಾರ: ಚಾಪ್ಟರ್ 1 ಚಿತ್ರವನ್ನು ಅಗ್ರಸ್ಥಾನದಲ್ಲಿ ಇರಿಸಿದೆ.

ಗಲ್ಲಾಪೆಟ್ಟಿಗೆಯಲ್ಲಿ ಕಾಂತಾರ: ಚಾಪ್ಟರ್ 1 ಅಬ್ಬರ; ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಚಿತ್ರ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

ಗಲ್ಲಾಪೆಟ್ಟಿಗೆಯಲ್ಲಿ ಕಾಂತಾರ: ಚಾಪ್ಟರ್ 1 ಅಬ್ಬರ; ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಚಿತ್ರ ಗಳಿಸಿದ್ದೆಷ್ಟು?

2022ರ ಬ್ಲಾಕ್ ಬಸ್ಟರ್ ಚಿತ್ರ 'ಕಾಂತಾರ'ದ ಪ್ರೀಕ್ವೆಲ್ ಆಗಿರುವ ಕಾಂತಾರ: ಚಾಪ್ಟರ್ 1ನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಚಿತ್ರವು ಅಕ್ಟೋಬರ್ 2 ರಂದು ದೇಶದಾದ್ಯಂತ ಬಿಡುಗಡೆಯಾಗಿದೆ.