Home

'ಈ ಸ್ಥಳ ನನ್ನ ಮನೆ!': RCB ಕುರಿತು ವಿರಾಟ್ ಕೊಹ್ಲಿಯ ಈ ಪೋಸ್ಟ್ ವೈರಲ್
ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ Royal Challengers Bengaluru ತಂಡವು 2026ರ ಐಪಿಎಲ್ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಐದು ವಿಕೆಟ್ಗಳ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಮುಡಿಗೇರಿತು.

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?
ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಅರಳಿ ಮರಗಳನ್ನು ಮನೆಯೊಳಗೆ ಅಥವಾ ಅಂಗಳದಲ್ಲಿ ಇಡಬಾರದು. ಅವು ಬಲವಾದ ಬೇರುಗಳು ಮತ್ತು ವಿಶಾಲವಾದ ಶಕ್ತಿಯ ವೃತ್ತವನ್ನು ಹೊಂದಿರುವುದರಿಂದ, ಅವು ಮನೆಯ ಸ್ಥಿರತೆ ಮತ್ತು ಕುಟುಂಬದ ಶಾಂತಿಗೆ ಹಾನಿಕಾರಕವಾಗಬಹುದು

ಬರಿಗೈಯಲ್ಲಿ ಹಾವನ್ನು ಹಿಡಿದ ಬಾಲಿವುಡ್ ನಟ ಸೋನು ಸೂದ್! Video
ಹಾವುಗಳ ಬಗ್ಗೆ ಜಾಗರೂಕರಾಗಿರಲು ಅವರು ಸಲಹೆ ನೀಡಿದ್ದಾರೆ. ಮನೆಗಳು ಹಾವುಗಳು ಬಂದಾಗ ತಜ್ಞರನ್ನು ಕರೆಸಿ ಅವುಗಳನ್ನು ಹಿಡಿಯಬೇಕು ಎಂದು ಹೇಳಿದ್ದಾರೆ.

ಭೂಪೇಶ್ ಬಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ED ಅಧಿಕಾರಿಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ದಾಳಿ!
ದಾಳಿಕೋರರು ಕಾಂಗ್ರೆಸ್ ಕಾರ್ಯಕರ್ತರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಬಘೇಲ್ ನಿವಾಸದಲ್ಲಿ ನಡೆದ ಶೋಧದಿಂದ ಅಸಮಾಧಾನಗೊಂಡಿದ್ದ ಗುಂಪು ಈ ಕೃತ್ಯ ಎಸಗಿದೆ.

'ಮಹಾ ಗಜಪ್ರಸವ': ಕೊನೆಗೂ ಫಡ್ನವಿಸ್ ಸಂಪುಟ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವುದು?; ಇಲ್ಲಿದೆ ವಿವರ
ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 3 ರಂದು ಮುಂಬೈನಲ್ಲಿ ಆರಂಭವಾಗಲಿದೆ.

ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ: ಕಪಾಟಿನಲ್ಲಿದ್ದ ಹಣ ನಾಪತ್ತೆ!
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗಣೇಶ ಚತುರ್ಥಿ ವಿಶೇಷ: ಮನೆಗೆ ಗಣಪತಿ ಮೂರ್ತಿ ತಂದ ಸೂಪರ್ ಸ್ಟಾರ್ ಶಾರುಖ್ ಖಾನ್!
ದೇಶದಲ್ಲೇ ಹೆಚ್ಚಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ತಮ್ಮ ಮನೆಗಳಿಗೆ ಗಣೇಶ ವಿಗ್ರಹ ತಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುತ್ತಾರೆ.

ಬಂದೂಕು ಹಿಡಿದು ಮಮತಾ ಬ್ಯಾನರ್ಜಿ ಮನೆಗೆ ನುಗ್ಗಲು ಯತ್ನ: ವ್ಯಕ್ತಿ ಬಂಧನ
ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಬಂದೂಕು ಹಿಡಿದು ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ.

ಶಿಂಧೆ ಸಂಪುಟದಲ್ಲಿ ಖಾತೆ ಹಂಚಿಕೆ: ಫಡ್ನವೀಸ್ ಪಾಲಾದ ಪ್ರಮುಖ ಖಾತೆಗಳು!
ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ 5 ದಿನಗಳ ಬಳಿಕ ಖಾತೆ ಹಂಚಿಕೆ ಮಾಡಲಾಗಿದೆ.

