ದೇಶ'ಜೆಎನ್ಯು ದಾಳಿ ಪ್ರಾಯೋಜಿತ ಗೂಂಡಾಗಿರಿ: ಎಚ್ ಆರ್ ಡಿ, ಗೃಹ ಇಲಾಖೆ ನೇರ ಹೊಣೆ'
ಜೆಎನ್ಯು ನಡೆದ ದಾಳಿ ಪ್ರಾಯೋಜಿತ ಗೂಂಡಾಗಿರಿ. ಗೃಹ ಸಚಿವ ಅಮಿತ್ ಶಾ, ಎಚ್ಆರ್ಡಿ ಸಚಿವ ರಮೇಶ್ ಪೋಖ್ರಿಯಾಲ್ ಅವರು ದಾಳಿಯ ಹೊಣೆ ಹೊರಬೇಕು. ದಾಳಿಯಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.