ರಾಜ್ಯಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: 'ಅಪರಾಧ ಸ್ಥಳ ಪರಿಶೀಲನಾಧಿಕಾರಿ' ಹುದ್ದೆ ಸೃಷ್ಟಿ!
ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.