Home food

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್'ಗೆ ಮನೆಯೂಟ ಭಾಗ್ಯ ಇಲ್ಲ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್'ಗೆ ಮನೆಯೂಟ ಭಾಗ್ಯ ಇಲ್ಲ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ: ಅಧಿಕಾರಿಗಳಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ರಾಜ್ಯ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ: ಅಧಿಕಾರಿಗಳಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ

ನಟ ದರ್ಶನ್ ಗೆ ಮನೆ ಊಟಕ್ಕೆ ಅವಕಾಶ ನೀಡಬೇಡಿ, ಜೈಲೂಟ ತಿಂದು ಅವರಿಗೆ ಆರೋಗ್ಯ ಸಮಸ್ಯೆಯೇನೂ ಆಗಿಲ್ಲ, ಚೆನ್ನಾಗಿದ್ದಾರೆ, ಕಾನೂನಿನಲ್ಲಿ ಕೊಲೆ ಆರೋಪಿಗೆ ಮನೆಯೂಟಕ್ಕೆ ಅವಕಾಶವಿಲ್ಲ ಎಂಬುದಾಗಿ ನಿರಾಕರಿಸಿದ್ದಾರೆ.

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ
ರಾಜ್ಯ

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ

ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

'ಮನೆ ಊಟ ಸವಿಯುವ ಖುಷಿಯೇ ಬೇರೆ': 2 ವರ್ಷ ಬಳಿಕ ಮನೆಯ ಊಟ ಉಂಡ ಖುಷಿ ಹಂಚಿಕೊಂಡ ಮೀರಾಬಾಯಿ ಚಾನು!
ಕ್ರೀಡೆ

'ಮನೆ ಊಟ ಸವಿಯುವ ಖುಷಿಯೇ ಬೇರೆ': 2 ವರ್ಷ ಬಳಿಕ ಮನೆಯ ಊಟ ಉಂಡ ಖುಷಿ ಹಂಚಿಕೊಂಡ ಮೀರಾಬಾಯಿ ಚಾನು!

ತಿಂಗಳುಗಟ್ಟಲೆ ಹೊರಗೆ ಹೊಟೇಲ್, ಮೆಸ್, ಹಾಸ್ಟೆಲ್ ಊಟ ತಿಂದವರಿಗೆ ಮನೆಯಲ್ಲಿ ಅಮ್ಮ ಅಥವಾ ಕುಟುಂಬ ಸದಸ್ಯರು ಮಾಡಿದ ಅಡುಗೆಯ ರುಚಿ ಗೊತ್ತಾಗುತ್ತದೆ. ಮನೆ ಊಟ ಎಷ್ಟೆಂದರೂ ಮನೆ ಊಟವೇ, ಯಾವ ಸ್ಟಾರ್ ಹೊಟೇಲ್ ನ ಊಟವೂ ಅದರ ಹತ್ತಿರಕ್ಕೆ ಸುಳಿಯಲು ಸಾಧ್ಯವಿಲ್ಲ ಎಂಬ ಅನುಭವದ ಮಾತುಗಳನ್ನು ಅನೇಕರು ಹೇಳುವುದನ್ನು ಕೇಳುತ್ತೇವೆ.