ಬಾಲಿವುಡ್ತೃತೀಯಲಿಂಗಿಗಳ ಮನೆ ನಿರ್ಮಾಣಕ್ಕಾಗಿ 1.5 ಕೋಟಿ ದೇಣಿಗೆ ನೀಡಿದ ಅಕ್ಷಯ್ ಕುಮಾರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದಲ್ಲಿ ತೃತೀಯಲಿಂಗಿಗಳ ಬೆಂಬಲಕ್ಕೆ ಮುಂದಾಗಿದ್ದು ಈ ನಿಟ್ಟಿನಲ್ಲಿ ಚೆನ್ನೈನಲ್ಲಿ ತೃತೀಯಲಿಂಗಿಗಳಿಗಾಗಿ ಮನೆ ನಿರ್ಮಾಣಕ್ಕೆ 1.5 ಕೋಟಿ ರೂ. ನೀಡಿದ್ದಾರೆ. ಅಕ್ಷಯ್ ಅವರ ಮುಂಬರುವ ಚಿತ್ರ ಲಕ್ಷ್ಮಿ ಬಾಂಬ್ ಅನ್ನು ನಿರ್ದೇಶಿಸುತ್ತಿರುವ ರಾಘವ ಲಾರೆನ್ಸ್, ನಟನ ಹೊಸ ಉಪಕ್ರಮಕ್ಕೆ ಶ್ಲಾಘಿಸಿದ್ದಾರೆ.