ರಾಜ್ಯಹೋಂ ಐಸೋಲೇಷನ್ ಮಾರ್ಗಸೂಚಿ ಪ್ರಕಟ: ಕೋವಿಡ್ ನಿರ್ವಹಣೆಗಾಗಿ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ರಚನೆ; ಸಚಿವ ಸುಧಾಕರ್
ರಾಜ್ಯದಲ್ಲಿ ಕೊರೋನ ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ ಲಕ್ಷಣರಹಿತ, ಬೇರೆ ರೋಗಲಕ್ಷಣಗಳಿಲ್ಲದ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲು ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.