ರಾಜ್ಯ2,450 ರೂ.ಗೆ ಮನೆಯಲ್ಲೇ ಕೊರೋನಾ ಚಿಕಿತ್ಸೆ: ಖಾಸಗಿ ಆಸ್ಪತ್ರೆಯ ವಿನೂತನ ಪ್ರಯೋಗ
ಮಾರಕ ಕೊರೋನಾ ವೈರಸ್ ನಿಂದಾಗಿ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಸೋಂಕಿತರು ಪರದಾಡುತ್ತಿರುವ ಹೊತ್ತಿನಲ್ಲೇ ಖಾಸಗಿ ಆಸ್ಪತ್ರೆಯೊಂದು ಕೇವಲ 2,450ರೂ.ಗೆ ಮನೆಯಲ್ಲೇ ಕೊರೋನಾ ಚಿಕಿತ್ಸೆ ನೀಡುವ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.