ರಾಜ್ಯಸಿಎಎ ಪ್ರತಿಭಟನೆ ವೇಳೆ ಪೊಲೀಸರು ಹಲ್ಲೆ ಮಾಡಿದ್ದಕ್ಕೆ ನನಗೆ ಯಾರೂ ಕ್ಷಮೆ ಕೇಳಿಲ್ಲ: ರಾಮಚಂದ್ರ ಗುಹಾ
ಕಳೆದ ಡಿಸೆಂಬರ್ ನಲ್ಲಿ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಹಲ್ಲೆ ನಡೆಸಿದ ಘಟನೆಗೆ ತಮ್ಮಲ್ಲಿ ಇದುವರೆಗೆ ಯಾರೂ ಕ್ಷಮೆ ಕೇಳಿಲ್ಲ ಎಂದು ಇತಿಹಾಸ ತಜ್ಞ ರಾಮಚಂದ್ರ ಗುಹಾ ತಿಳಿಸಿದ್ದಾರೆ.